ತ್ರೈಮಾಸಿಕ ಕಾರ್ಯನಿರ್ವಹಣೆ: ಜ.22ರಂದು ಹಲವೆಡೆ ವಿದ್ಯುತ್ ವ್ಯತ್ಯಯ

Power cutt
Published on

ಮಂಡ್ಯ: ತ್ರೈಮಾಸಿಕ ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ಜ.22ರಂದು ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಚಿಕ್ಕಮಂಡ್ಯ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ನಗರ ಪ್ರದೇಶಗಳಾದ ಶಂಕರಪುರ, ಜೈನ ಸ್ಟ್ರೀಟ್, ಬೀಡಿ ಕಾಲನಿ, ಜಬರ್ ವೃತ್ತ, ಹೊಳಲು ವೃತ್ತ, ವಿನಾಯಕನಂದ ಬಡಾವಣೆ ಹಾಗೂ ಗ್ರಾಮಾಂತರ ಪ್ರದೇಶಗಳಾದ ಗೋಪಾಲಪುರ, ಚಿಕ್ಕಮಂಡ್ಯ, ಸಾತನೂರು, ಕೊಮ್ಮೇರಹಳ್ಳಿ, ಹುಲಿವಾನ, ಕೆ.ಗೌಡಗೆರೆ, ಎಚ್.ಮಲ್ಲಿಗೆರೆ, ಎಸ್.ಐ.ಕೋಡಿಹಳ್ಳಿ, ಎಚ್.ಕೋಡಿಹಳ್ಳಿ, ಸಂಪಹಳ್ಳಿ, ಗೊರವಾಲೆ, ಬಿ.ಹೊಸಹಳ್ಳಿ, ಬೀರಗೌಡನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಅಂದು ಬೆಳಗ್ಗೆ 9ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net