

ಬೆಳಗಾವಿ: ತುರ್ತು ನಿರ್ವಹಣಾ ಕಾರ್ಯ ಕೈಗೊಂಡಿರುವ ಕಾರಣ ಜ.19ರಂದು ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ 110 ಕೆ.ವಿ. ಮಚ್ಛೆ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ಹಾಗೂ ಖಾನಾಪುರ ತಾಲೂಕಿನ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.
ದತ್ತ ನಗರ, ನಾವಗೇಕರ ನಗರ, ಹವಳ ನಗರ, ಗೋಡಸೆ ಕಾಲನಿ, ಓಂಕಾರ ನಗರ, ಮಚ್ಛೆ, ಝಾಡಶಾಪುರ, ದೇಸೂರ, ಸುಸ್ಗ್ಯಾನಟ್ಟಿ, ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿನಯೇ, ಸಂತಿ ಬಸ್ತವಾಡ, ಕಾಳೇನಟ್ಟಿ, ವಾಘವಾಡೆ, ರಂಗಧೋಳಿ, ಪೀರಣವಾಡಿ, ಖಾದರವಾಡಿ, ಮಾರ್ಕಂಡೇಯ ನಗರ, ವಾಲ್ಮೀಕಿ ನಗರ, ತೀರ್ಥಕುಂಡೆ, ಹುಂಚ್ಯಾನಟ್ಟಿ, ಅಶೋಕ ಐರನ್ ಕಾಲನಿ, ನಾವಗೆ, ವಾಘವಾಡೆ ಹಾಗೂ ಮಚ್ಚೆ ಔದ್ಯೋಗಿಕ ಕ್ಷೇತ್ರ ಹಾಗೂ ಖಾನಾಪುರ ತಾಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾವಿ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟ್ನೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮ ಹಾಗೂ ಈ ಗ್ರಾಮಗಳ ನೀರಾವರಿ ಪಂಪ್‌ಸೆಟ್ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.