ನಾಳೆ ಕದ್ರಿ-ಶಿವಭಾಗ್ ಸುತ್ತಮುತ್ತ ವಿದ್ಯುತ್ ನಿಲುಗಡೆ

mescome
Published on

ಮಂಗಳೂರು: ಮೆಸ್ಕಾಂ ವ್ಯಾಪ್ತಿಯ 33/11 ಕೆವಿ ಕದ್ರಿ ಉಪಕೇಂದ್ರದಿಂದ ಹೊರಡುವ 11ಕೆವಿ ಶಿವಭಾಗ್ ಫೀಡರ್‌ನಲ್ಲಿ ಜೂ.21 ರಂದು ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ 1ರಿಂದ 5ನೇ ಕ್ರಾಸ್, ತಾರೆತೋಟ, ಇ.ಎಸ್.ಐ, ಗೀತಾಂಜಲಿ, ಲೋವರ್ ಬೆಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net