ತುರ್ತು ಕಾಮಗಾರಿ: ಅ.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

202106290041209245_Power-shutdown-from-9-am-today_SECVPF
Published on

ಮಂಡ್ಯ: ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.25ರಂದು ನಗರದ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಮರೀಗೌಡ ಬಡಾವಣೆ, ನಾಲ್ವಡಿ ಕೃಷ್ಣರಾಜ ಬಡಾವಣೆ, ಕ್ಯಾತುಂಗೆರೆ ಗ್ರಾಮ, ಕ್ಯಾತುಂಗೆರೆ ಬಡಾವಣೆ, ಸಿದ್ದೇಶ್ವರ ಬಡಾವಣೆ, ಚಾಮುಂಡೇಶ್ವರಿನಗರ, ಅನ್ನಪೂರ್ಣೇಶ್ವರಿನಗರ 1 ಮತ್ತು 2ನೇ ಹಂತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net