ಏ.19ರಂದು ವಿದ್ಯುತ ವ್ಯತ್ಯಯ

Published on

ಬಳ್ಳಾರಿ : ತಾಲೂಕಿನ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದ ಕಾಮಗಾರಿ ಕೈಗೊಳ್ಳುತ್ತಿರುವುರಿಂದ ಏ.19 ರಂದು ಬೆಳಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ನಗರದ ಎಫ್-6 ಮತ್ತು ಎಫ್-10 ಗಳ ವ್ಯಾಪ್ತಿಯ ಏರಿಯಾಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವ್ಯತ್ಯಯ ಪ್ರದೇಶಗಳು: ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್ಪಿ ಸರ್ಕಲ್, ಶಾಸ್ತ್ರಿ ನಗರ, ಬ್ಯಾಂಕ್ ಕಾಲನಿ, ಬಸವನಕುಂಟೆ, ಸಿರಗುಪ್ಪ ರಸ್ತೆ, ರಾಮ ನಗರ, ಹವಂಬಾವಿ, ಜಿಲ್ಲಾ ಕೋರ್ಟ್ ಸಂಕೀರ್ಣ, ಅಶೋಕ ನಗರ, ಹವಂಬಾವಿ, ಟಿ.ಎಂ.ಜಿ ಲೇಔಟ್, ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲನಿ, ಗಣೇಶ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net