ಇಂದು ಮಂಗಳೂರಿನ ಹಲವೆಡೆ ವಿದ್ಯುತ್ ನಿಲುಗಡೆ

mescome
Published on

ಮಂಗಳೂರು: ಮೆಸ್ಕಾಂ ವ್ಯಾಪ್ತಿಯ 33/11ಕೆವಿ ಅತ್ತಾವರ ಉಪಕೇಂದ್ರದಿಂದ ಹೊರಡುವ 11ಕೆವಿ ಎವರಿ ಜಂಕ್ಷನ್ ಫೀಡರ್‌ನಲ್ಲಿ ಜೂ.20 ರಂದು ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಬಲ್ಮಠ ನ್ಯೂ ರೋಡ್, ಅಥೆನಾ ಹಾಸ್ಪಿಟಲ್, ಮಿಷನ್ ಕಂಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net