ಮೈಸೂರು ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ

02GDG01 Wind Power
ಗದಗ ನಗರದ ಹೊರವಲಯದಲ್ಲಿ ಪವನ ವಿದ್ಯುತ್ ಫ್ಯಾನ್​ಗಳನ್ನು ಅಳವಡಿಸಿರುವುದು.
Published on

ದೂರ (ಮೈಸೂರು) ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜುಲೈ 26ರಂದು ಬೆಳಗ್ಗೆ 10 ರಿಂದ ಸಂಜೆ 5.30ರ ವರೆಗೆ ಕೆಲ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಅಂದು ದೂರ, ತಳೂರು, ಮುರುಡಗಳ್ಳಿ, ದೊಡ್ಡಕಾಟೂರು, ಚಿಕ್ಕ ಕಾಟೂರು, ಸಿಂಧುವಳ್ಳಿ ಗ್ರಾಮ, ನಂಜುoಡೇಶ್ವರ ಬಡಾವಣೆ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು. ನಂಜನಗೂಡು ವಿಭಾಗ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಾದ ಹಳ್ಳಿಕೆರೆಹುಂಡಿ, ಬಿದರಗೂಡು, ಮೂಡಲಹುಂಡಿ (ಕಾಟೂರು) ನೀರು ಸರಬರಾಜು ಕೇಂದ್ರ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದ್ದು, ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ನ.ರಾ.ಮೊಹಲ್ಲಾದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net