ಜೂ.21 ರಂದು ವಿದ್ಯುತ್ ನಿಲುಗಡೆ

mescome
Published on

ಮಂಗಳೂರು: ಮೆಸ್ಕಾಂ ವ್ಯಾಪ್ತಿಯ 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ನಾಗುರಿ(ಎಕ್ಕೂರು) ಫೀಡರ್ ಮತ್ತು 11ಕೆವಿ ಪಂಪ್‌ವೆಲ್ ಫೀಡರ್‌ನಲ್ಲಿ ಜೂ.21 ರಂದು ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಮರೋಳಿ, ಪಡೀಲ್, ಅಳಪೆ, ಮೇಘನಗರ, ನಾಗುರಿ, ಗರೋಡಿ, ನೇತ್ರಾವತಿ ಬಡಾವಣೆ, ಪಂಪ್‌ವೆಲ್, ಕಪಿತಾನಿಯೊ, ರೆಡ್‌ಬಿಲ್ಡಿಂಗ್, ರೈಲ್ವೇಸ್ಟೇಷನ್, ಕ್ವಾಡ್ ಸೆಂಟರ್, ಇಂಡಿಯಾನ ಹಾಸ್ಪಿಟಲ್, ನಿಟ್ಟೆ ಎಜುಕೇಷನ್ ಸೆಂಟರ್, ಮಹಾವೀರ ಸರ್ಕಲ್ ಪಂಪ್‌ವೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net