ವಿದ್ಯುತ್​ ವ್ಯತ್ಯಯ ಇಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ತಡಸಿನಕೊಪ್ಪ ವಿದ್ಯುತ್​ ವಿತರಣಾ ಕೇಂದ್ರದಲ್ಲಿ ಡಿ. 7ರಂದು ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತವು ತುರ್ತು ಪಾಲನಾ ಕಾಮಗಾರಿ ಕೈಗೊಳ್ಳುವುದರಿಂದ ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ತಡಸಿನಕೊಪ್ಪ, ಜೋಗೆಲ್ಲಾಪುರ, ಇಟ್ಟಿಗಟ್ಟಿ, ಉದಯಗಿರಿ, ವನಸಿರಿನಗರ, ರಾಜಾಜಿನಗರ, ಸತ್ತೂರ ವಿಲೇಜ್​, ಆಶ್ರಯ ಕಾಲನಿ, ನವಲೂರ ರೇಲ್ವೆ ನಿಲ್ದಾಣ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net