ವಿದ್ಯುತ್ ಪೂರೈಕೆ ಸ್ಥಗಿತ

Power cutt
Published on

ಲಕ್ಷ್ಮೇಶ್ವರ: ಪಟ್ಟಣದ 11 ಕೆವಿ ಮಾರ್ಗದಲ್ಲಿ ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಜ.11ರಂದು ಬೆಳಗ್ಗೆ 9ರಿಂದ ಸಂಜೆ 6ಗಂಟೆವರೆಗೆ ಪಟ್ಟಣದ ಹಿರೇಬಣ, ಪೇಠೆಬಣ, ಹುಲಗೇರಿಬಣ, ದೇಸಾಯಿಬಣ, ಹೊಸ ಬಸ್ ನಿಲ್ದಾಣ, ಹಳೇ ಬಸ್ ನಿಲ್ದಾಣ, ಪಂಪ್ ಸರ್ಕಲ್ ಮತ್ತು ದೂಧ್‌ಪೀರಾಂ ದರ್ಗಾ ಸುತ್ತಲಿನ ಪ್ರದೇಶ ಹಾಗೂ ಅಡರಕಟ್ಟಿ ಗ್ರಾಮದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net