ಹೂಟಗಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ತುರ್ತ ಕಾಮಗಾರಿ ಸಂಬಂಧ ಸೆ.4 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮಾಸ್ ಫರ್ನಿಚರ್ಸ್, ರಿಲೆಯನ್ಸ್ ಮಾರ್ಕೆಟ್, ಹಿನಕಲ್ ಸರ್ಕಾರಿ ಶಾಲೆ ಸುತ್ತಮುತ್ತ, ಲಕ್ಷ್ಮೀ ಶ್ರೀನಿವಾಸ ಫ್ಲೋರ್ ಮಿಲ್ ಹಾಗೂ ಸುತ್ತಮುತ್ತಲಿನ ಪ್ರದೇಶದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.