ತ್ರೈಮಾಸಿಕ ಕಾರ್ಯನಿರ್ವಹಣೆ: ಫೆ.20ರಂದು ಹಲವೆಡೆ ವಿದ್ಯುತ್ ವ್ಯತ್ಯಯ

202106290041209245_Power-shutdown-from-9-am-today_SECVPF
Published on

ಮಂಡ್ಯ: ತ್ರೈಮಾಸಿಕ ಹಾಗೂ ತುರ್ತು ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ಫೆ.20ರಂದು ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಕೆ.ವಿ ಜಿ.ಮಲ್ಲಿಗೆರೆ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಜಿ.ಮಲ್ಲಿಗೆರೆ, ಹೊನ್ನೆಮಡು, ಹನಗನಹಳ್ಳಿ, ನಂಜೇನಹಳ್ಳಿ, ಮುತ್ತೆಗೆರೆ, ತಿಪ್ಪಾಪುರ, ಬುಂಡಾರೆಕೊಪ್ಪಲು, ಎಂ.ಹಟ್ನ, ಸಂಗಾಪುರ, ಜವನಹಳ್ಳಿ, ಮಲ್ಲೇನಹಳ್ಳಿ, ಛತ್ರನಹಳ್ಳಿ , ಬಿಲ್ಲೇನಹಳ್ಳೀ, ಬಂಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮ, ಹಂಪಾಪುರ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಸೌದೇನಹಳ್ಳಿ, ಬೆಟ್ಟಳ್ಳಿ, ಬೀಚನಹಳ್ಳಿ, ಮುದಗಂದೂರು, ಎಂ.ಹೊಸಹಳ್ಳಿ, ಪುರದಕೊಪ್ಪಲು, ಗುನ್ನಾಯಕನಹಳ್ಳಿ, ಮರಡಿಪುರ, ಕರಡಿಕೊಪ್ಪಲು, ಮಾರನಹಳ್ಳಿ, ಕೆಬ್ಬಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಬೆಳಗೆ 9ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net