ತುರ್ತು ಕಾರ್ಯನಿರ್ವಹಣೆ ಹಿನ್ನೆಲೆ: ಜ.17ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

Power cutt
Published on

ಮಂಡ್ಯ: ತುರ್ತು ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ತಾಲೂಕಿನ ಹಲವೆಡೆ ಜ.17ರಂದು ವಿದ್ಯುತ್ ವ್ಯತ್ಯಯವಾಗಲಿದೆ.

ಕೊಪ್ಪ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಜಿ.ಹೊಸಹಳ್ಳಿ, ಹಲ್ಲೇಗೆರೆ, ಚಂದಗಾಲು, ಚಲ್ಲನಾಯಕನಹಳ್ಳಿ, ತಂಗಳಗೆರೆ, ಆನಸೊಸಲು, ಚಿಕ್ಕಬಳ್ಳಿ, ರಾಯಶೆಟ್ಟಿಪುರ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net