ವಿವಿಧೆಡೆ ವಿದ್ಯುತ್ ವ್ಯತ್ಯಯ ಇಂದು

power prob
Published on

ಸಿದ್ದಾಪುರ: ವಿರಾಜಪೇಟೆ 33/11ಕೆ.ವಿ.ವಿದ್ಯುತ್ ಉಪ ಕೇಂದ್ರದಲ್ಲಿ ಹೆಚ್ಚುವರಿ ಶಕ್ತಿ ಪರಿವರ್ತಕವನ್ನು ಅಳವಡಿಸುವ ಕಾಮಗಾರಿ ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲ ಮಾರ್ಗದಲ್ಲಿ ಮೇ 9ರಂದು ಬೆಳಗ್ಗೆ 8ರಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಆದ್ದರಿಂದ ಸಿದ್ದಾಪುರ ವ್ಯಾಪ್ತಿಯ ಸಿದ್ದಾಪುರ, ಕರಡಿಗೋಡು, ಕೂಡುಗದ್ದೆ, ಗುಹ್ಯ, ಮೇಕೂರು, ಮಾಲ್ದಾರೆ, ಇಂಜಿಲಗೆರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net