ವಿದ್ಯುತ್ ವ್ಯತ್ಯಯ

202106290041209245_Power-shutdown-from-9-am-today_SECVPF
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಧಾರವಾಡ ಗ್ರಾಮೀಣ ಉಪ ವಿಭಾಗ ವ್ಯಾಪಿಯಲ್ಲಿ ಬರುವ 33/11 ಕೆ.ವಿ ಅರವಟಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆ. 20ರಂದು 1ನೇ ತ್ರೈಮಾಸಿಕ ಕೆಲಸ ಕೈಗೊಳ್ಳಲಾಗುತ್ತಿದೆ. ಅಂದು ಬೆಳಗ್ಗೆ 10 ಗಂಟೆಯಿ0ದ ಸಂಜೆ 6ರವರೆಗೆ 11 ಕೆವಿ ಮಾರ್ಗಗಳಾದ ಅಂಬೊಲಿ, ಹೊನ್ನಾಪುರ, ಅರವಟಗಿ, ಕುಂಬಾರಕೊಪ್ಪ, ಶಿವನಗರ ಎನ್‌ಜೆವೈ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net