ವಿದ್ಯುತ್ ವ್ಯತ್ಯಯ 13ರಂದು

202106290041209245_Power-shutdown-from-9-am-today_SECVPF
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಇಲ್ಲಿನ ಮೃತ್ಯುಂಜಯನಗರದ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆ. 13ರಂದು ಕೆಪಿಟಿಸಿಎಲ್‌ನಿಂದ 2ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿ ಕೈಗೊಳ್ಳಲಾಗುತ್ತದೆ. ಅಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಮುರುಘಾಮಠ, ಮದಿಹಾಳ, ಪತ್ರೇಶ್ವರನಗರ, ರಾಜನಗರ, ಹಾವೇರಿಪೇಟ, ನಿಜಾಮುದ್ದೀನ್ ಕಾಲನಿ, ಸವದತ್ತಿ ರೋಡ್, ಕಾಮನಕಟ್ಟಿ, ಚರಂತಿಮಠ ಗಾರ್ಡನ್, ಹೆಬ್ಬಳ್ಳಿ ಅಗಸಿ, ಮನಕಿಲ್ಲಾ, ಕಾರ್ಪೋರೇಶನ್ ಸರ್ಕಲ್, ಗಾಂಽಚೌಕ್, ಸೂಪರ್ ಮಾರ್ಕೆಟ್, ಸುಭಾಸ್ ರೋಡ್, ಶಿವಾಜಿ ರೋಡ್, ಮರಾಠಾ ಕಾಲನಿ, ಜ್ಯುಬಿಲಿ ಸರ್ಕಲ್, ಭಾರತ ಹೈಸ್ಕೂಲ್, ಮಾರ್ಕೆಟ್, ಕಮಲಾಪುರ, ಕಲಾಭವನ, ಕರಡಿಗುಡ್ಡ, ವಿದ್ಯಾರಣ್ಯ, ಮರೇವಾಡ ಜಿನ್ನಿಂಗ್ ಫ್ಯಾಕ್ಟರಿ, ವನಹಳ್ಳಿ, ಕವಲಗೇರಿ, ಮಂಗಳಗಟ್ಟಿ, ಅಮ್ಮಿನಭಾವಿ, 33 ಕೆವಿ ಉಪ್ಪಿನ ಬೆಟಗೇರಿ, ಮುಕ್ತಿಧಾಮ, ಕೊಳಿಕೇರಿ, ಪೆಂಡಾರ ಓಣಿ, ದರ್ಗಾ ಓಣಿ, ರವಿವಾರಪೇಟ, ಶುಕ್ರವಾರಪೇಟ, ಅಷ್ಟಗಿ ಜಿನ್ನಿಂಗ್ ಫ್ಯಾಕ್ಟರಿ, ಬಾರಾ ಇಮಾಮ್ ಗಲ್ಲಿ, ಕಂಪ್ಲಿ ಬಸವೇಶ್ವರ ನಗರ, ಮಂಗಳವಾರಪೇಟ, ಗೋವನಕೊಪ್ಪ ಐ.ಪಿ. ಏರಿಯಾ, ಕೆಲಗೇರಿ ಐ.ಪಿ. ಏರಿಯಾ, ವಿನಾಯಕನಗರ, ಶಾಂತಿ ಕಾಲನಿ, ಶಾಸ್ತಿçನಗರ, ಲೈನ್ ಬಜಾರ್, ಕೆಂಪಗೇರಿ, ವನಿತಾ ಸೇವಾ ಸಮಾಜ, ರಾಮನಗರ, ಮಾರುತಿ ದೇವಸ್ಥಾನ, ಕಿಟೆಲ್ ಕಾಲೇಜ್, ಕಾಸ್ಮಸ್ ಕ್ಲಬ್, ಜನ್ನತ್‌ನಗರ, ಆಜಾದ ಪಾರ್ಕ್ ರೋಡ್, ಸೌಧಾಗರ ಚಾಳ, ಹಳೇ ಬಸ್ ನಿಲ್ದಾಣ, ಸಿ.ಬಿ.ಟಿ, ವಿಜಯಾ ಟಾಕೀಸ್, ಅಂಜುಮನ್ ಕಾಲೇಜ್, ಲಕಮಾಪುರ, ಮುಳಮುತ್ತಲ, ತಿಮ್ಮಾಪುರ, ಕವಲಗೇರಿ, ಚಂದನಮಟ್ಟಿ, ಕನಕೂರ, ತಲವಾಯಿ, ವನಹಳ್ಳಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net