ಕ್ರಿಕೆಟ್‌ನಲ್ಲಿ ಪ್ರಾಚಿ, ರೋಶನಿ ಪ್ರಥಮ

prachi roshani
ಪ್ರಾಚಿ ರೋಶನಿ
Published on

ಕುಂದಾಪುರ: ಬ್ರಹ್ಮಾವರದ ಚೇತನ ಪ್ರೌಢಶಾಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 14ರ ವಯೋಮಾನದ ಬಾಲಕಿಯರ ಕ್ರಿಕೆಟ್ ಪಂದ್ಯಾಟದಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿಯರಾದ ಪ್ರಾಚಿ ಹಾಗೂ ರೋಶನಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾಡಳಿತ ಮಂಡಳಿ, ಮುಖ್ಯಶಿಕ್ಷಕ, ಬೋಧಕ ಹಾಗೂ ಬೋಧಕೇತರ ವರ್ಗ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net