ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾಗಿ ಪ್ರದೀಪ್ ಡಿಸೋಜಾ

mng-6feb-pradeep dsouza
Published on



ಮಂಗಳೂರು : ದ.ಕ. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಪ್ರದೀಪ್ ಡಿಸೋಜಾ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಸ್ತುತ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿಯಾಗಿರುವ ಅವರು ಹೆಚ್ಚುವರಿ ಪ್ರಭಾರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net