ಹೊಸದುರ್ಗ: ತಾಲೂಕಿನ ಮಾಡದಕೆರೆ ಹೋಬಳಿಯ ಜಾನಕಲ್ ಗ್ರಾಪಂ ಅಧ್ಯಕ್ಷರಾಗಿ ಪ್ರಕಾಶ್, ಉಪಾಧ್ಯಕ್ಷೆಯಾಗಿ ಸವಿತಾ ಆಯ್ಕೆಯಾಗಿದ್ದಾರೆ.