ಪ್ರತಿಭಾ ಕಾರಂಜಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

09GDG07
Published on

ತಾಲ್ಲೂಕಿನ ಬಿಂಕದಕಟ್ಟಿಯ ಶ್ರೀ ರಾಮಕರುಣಾನಂದ ಶಿಕ್ಷಣ ಸಂಸ್ಥೆ ಪ್ರೌಢ ಶಾಲೆಯ  ವಿದ್ಯಾರ್ಥಿನಿಯಾದ ಕುಮಾರಿ ಮನು ಭೂಮಕ್ಕನವರ ಇವಳು ಜಿಲ್ಲಾ ಮಟ್ಟದ  ಪ್ರತಿಭಾ ಕಾರಂಜಿಯ ಭಾವ ಗೀತೆ  ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದು ಇ ಸಾಧನೆಗೈದು ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿನಿಗೆ  ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿ ಡಿ ರಂಗಪ್ಪನವರ ಕಾರ್ಯದರ್ಶಿಗಳಾದ ಶ್ರೀ ಆರ್ ಎಮ್ ಮೂಲಿಮನಿ, ಸಂಸ್ಥೆಯ ಎಲ್ಲಾ ಸದಸ್ಯರು ಹಾಗೂ ಪ್ರಧಾನ ಗುರುಗಳಾದ  ರಾಘವೇಂದ್ರ ಕೆ ಆರ್.ಮತ್ತು ಶಾಲೆ ಎಲ್ಲ  ಶಿಕ್ಷಕ ವೃಂದದವರು ಅಭಿನಂದಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net