ಪ್ರತಿಭಾ ಪುರಸ್ಕಾರ ಅರ್ಜಿ ಅವಧಿ ವಿಸ್ತರಣೆ:

28GDG04
Published on


ಗದಗ: ರಾಜ್ಯ ಸರ್ಕಾರಿ ನೌಕರ ಸಂದಿಂದ 2024 ನೇ ಸಾಲಿಗೆ ಆಯ್ಕೆ ಮಾಡುವ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಅರ್ಜಿ ಸ್ವೀಕರಿಸುವು ದಿನಾಂಕವನ್ನು ಮೆ 2ರ ವರೆಗೂ ವಿಸ್ತರಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರ ಸಂದ ರಾಜ್ಯ ಉಪಾಧ್ಯ ರವಿ ಗುಂಜೀಕರ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತಿಭಾ ಪುರಸ್ಕಾರ ವೇದಿಕೆಯ ಮೂಲಕ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಸನ್ಮಾನಿಸಿ, ಗೌರವಿಸುವ ಮೂಲಕ ಉನ್ನತ ಶೈಣಿಕ ವ್ಯಾಸಂಗಕ್ಕೆ ಉತ್ತೇಜನ, ಪ್ರೊತ್ಸಾಹ ಮತ್ತು ಸ್ಪೂತಿರ್ ನೀಡಲಾಗಿದೆ. ಈ ಹಿನ್ನೆಲೆ ಶೇ. 90 ರಷ್ಟು ಲಿತಾಂಶ ಸಾಧಿಸಿರುವ ಪ್ರತಿಭಾವಂತ ವಿದ್ಯಾಥಿರ್ಗಳು ಅರ್ಜಿ ಸಲ್ಲಿಸಬಹುದು. ಈ ಮೊದಲು ಅರ್ಜಿ ಸಲ್ಲಿಸಲು ಮೇ 30 ನಿಗದಿ ಪಡಿಸಿದ್ದ ದಿನಾಂಕವನ್ನು ಜೂ.2ರ ವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net