ಪೂರ್ವಭಾವಿ ಸಭೆ ಇಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ನಿಮಿತ್ತ ಸೆ. 15ರಂದು ಜಿಲ್ಲೆಯಲ್ಲಿ ಏರ್ಪಡಿಸಿರುವ ಮಾನವ ಸರಪಳಿ ಕಾರ್ಯಕ್ರಮದ ತಯಾರಿಗೆ ಅಗತ್ಯವಿರುವ ರೂಪುರೇಷೆಗಳನ್ನು ಸಿದ್ಧಪಡಿಸಲು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೆ. 5ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಆಹ್ವಾನಿತ ಸರ್ಕಾರಿ ನೌಕರ ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net