

ಲೋಕಾಪುರ : ಪಟ್ಟಣದ ವೆಂಕಟೇಶ್ವರ ದೇವಸ್ಥಾನದಲ್ಲಿ ಆ. 24 ಸಂಜೆ 5 ಗಂಟೆಗೆ ದೇವಸ್ಥಾನದ ಆವರಣದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ. ಕಾರಣ ಪಟ್ಟಣದ ಮುಖಂಡರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ವ್ಯಕ್ತಪಡಿಸಲು ಮುಕ್ತ ಅವಕಾಶವಿರುತ್ತದೆ. ಸದರ ಪ್ರಯುಕ್ತ ನವರಾತ್ರಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕಾಗಿ ಈ ಮೂಲಕ ತಮ್ಮಲ್ಲಿ ಕೊರಲಾಗಿದೆ ಎಂದು ದೇವಸ್ಥಾನದ ಅರ್ಚಕ ಬಿ.ಎಲ್.ಬಬಲಾದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.