ಸತೀಶ ಇರಕಲ್​ಗೆ ರಾಷ್ಟ್ರಪತಿ ಪದಕ

1111111
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯ ಗೃಹರಕ ದಳದ ಸತೀಶ ಇರಕಲ್​ ಅವರು ಜಿಲ್ಲೆಯ ಗೃಹ ರಕ್ಷಕ ದಳದಲ್ಲಿ ಸಲ್ಲಿಸಿದ ಉತ್ತಮ ಸೇವೆಗೆ 2024ನೇ ಸಾಲಿನ ರಾಷ್ಟ್ರಪತಿಗಳ ಶ್ಲಾನೀಯ ಪದಕ ಹಾಗೂ ಬಳ್ಳಾರಿ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಏರ್ಪಡಿಸಿದ್ದ ಪುನರ್​ ಮನನ ತರಬೇತಿಯಲ್ಲಿ ಭಾಗವಹಿಸಿದ್ದ ಜಯಶ್ರೀ ಪಾಟೀಲ ಚಿನ್ನದ ಪದಕ ಪಡೆದಿದ್ದಾರೆ.
ಸಾಧನೆ ಮಾಡಿದ ಸಿಬ್ಬಂದಿಗೆ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಸುನೀಲ್​ ಸರೂರ ಮತ್ತು ಕಚೇರಿ ಸಿಬ್ಬಂದಿ, ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net