ಪ್ರಧಾನಿ ಆಗಮನ ಹಿನ್ನೆಲೆ ಸಭಾ ಸ್ಥಳ ಪರಿಶೀಲನೆ

IMG-20220824-WA0010
Published on

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಚುರುಕುಗೊಂಡಿದೆ.

ಬಿಜೆಪಿ ರಾಜ್ಯಾಧ್ಯಕ್ಷರು, ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ.ವೈ ಭರತ್ ಶೆಟ್ಟಿ ಅವರೊಂದಿಗೆ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳ ಕುರಿತು ಬುಧವಾರ ಪರಿಶೀಲನೆ ನಡೆಸಿದರು‌.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net