ಗ್ರಾಮೀಣ ಭಾಗದ ಸಮಸ್ಯೆ ಪರಿಹಾರಕ್ಕೆ ಆದ್ಯತೆ

G.S. PATIL
Published on

ರೋಣ: ಜಿಲ್ಲಾ ಅಸಂಘಟಿತ ಕಾರ್ಮಿಕ ವಿಭಾಗದ ವತಿಯಿಂದ ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶಾಸಕ ಜಿ.ಎಸ್. ಪಾಟೀಲ ಅವರನ್ನು ಸನ್ಮಾನಿಸಲಾಯಿತು.

ಶಾಸಕ ಜಿ.ಎಸ್.ಪಾಟೀಲ ಮಾತನಾಡಿ, ‘ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತೇನೆ. ನನ್ನ ಗೆಲುವಿಗೆ ಕಾರಣರಾದ ಎಲ್ಲ ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದರು.

ದುರಗೇಶ ಬಂಡಿವಡ್ಡರ, ಮಾರುತಿ ಬಂಡಿವಡ್ಡರ, ಮಂಜುನಾಥ ಪೂಜಾರ, ಬಸವರಾಜ ಕುರಿ, ಹನಮಂತ ಕುರಿ, ಹಸನಸಾಬ ಮಾರನಬಸರಿ, ದಾವಲಸಾಬ ಕೋಲ್ಕಾರ, ರಜಾಕ್‌ಕಸಾಬ್ ಚಿನ್ನೂರು, ಸದ್ದಾಂ ಓಲೆ, ರಹೀಮಾನ್ ಬಿ. ಕೋಲ್ಕಾರ, ಬುಡ್ಡಿಮಾ ಕೋಲ್ಕಾರ, ಸುಮಂಗಲಾ ಕುರಿ, ಮಾಳವ್ವ ಹಿರೇಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net