ಭರಮಸಾಗರ: ಸಮೀಪದ ಎಮ್ಮೇಹಟ್ಟಿ ಗ್ರಾಮದಲ್ಲಿ ಶುಕ್ರವಾರ ಕೊಳಹಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು..ಸಿಆರ್‌ಪಿ ಮಂಜುನಾಥ್, ಬಿಆರ್‌ಪಿ ಷಾಹಿನಾಖಾನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ರಾಜೂನಾಯ್ಕ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರುದ್ರೇಶ್, ರಮೇಶ್ ಇದ್ದರು.