ವಿಜೇತರಿಗೆ ಬಹುಮಾನ ವಿತರಣೆ

27sunti04
Published on

ಮಡಿಕೇರಿ: ಗಣರಾಜ್ಯೋತ್ಸವ ಪ್ರಯುಕ್ತ ಸುಂಟಿಕೊಪ್ಪ ಜೆಸಿಐ ವತಿಯಿಂದ ಶಾಲಾ ಮಕ್ಕಳಿಗೆ ದೇಶ ಭಕ್ತಿಗೀತೆ, ಭಾಷಣ ಹಾಗೂ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು.


ಜೆಸಿಐ ಸಂಸ್ಥೆ ಅಧ್ಯಕ್ಷ ಸಂಪತ್ ಕುಮಾರ್, ಸದಸ್ಯರಾದ ಡೆನ್ನೀಸ್ ಡಿಸೋಜ, ಪಲ್ಸಿ ಡೆನ್ನೀಸ್, ಮುಖ್ಯೋಪಾಧ್ಯಾಯ ಬಾಲಕೃಷ್ಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net