ಸೃಜನ್ ಅಸುಂಡಿಗೆ ಬಹುಮಾನ

h2-srujan asundi
Published on

ಹುಬ್ಬಳ್ಳಿ: ಸ್ವಚ್ಛ ಭಾರತ ಅಭಿಯಾನ ಅಂಗವಾಗಿ ಹುಬ್ಬಳ್ಳಿ ನೈಋತ್ಯ ರೈಲ್ವೆ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯ ವಿದ್ಯಾಲಯದ ವಿದ್ಯಾರ್ಥಿ ಸೃಜನ್ ಅಸುಂಡಿ ಅವರಿಗೆ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ್ ತೃತೀಯ ಬಹುಮಾನ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net