ಹೊಸದುರ್ಗದಲ್ಲಿ ಮೆರವಣಿಗೆ

hsd prathibatane 15 p1
Published on

ಹೊಸದುರ್ಗ: ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಬಳಿಕ ತಾಲೂಕು ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು.

ಅಂಗನವಾಡಿ ಫೆಡರೆಷನ್ ಅಧ್ಯಕ್ಷೆ ಸುಮಿತ್ರಾ ಬಾಯಿ, ಕಾರ್ಯದರ್ಶಿ ಗೀತಾಂಜಲಿ, ಸೌಭಾಗ್ಯಾ, ರೂಪಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net