ಪ್ರೊ.ಕೆ.ರಾಮರಾಯ ಆಚಾರ್ಯ ಅಧಿಕಾರ ಸ್ವೀಕಾರ

koteshwara
ಪ್ರೊ.ಕೆ.ರಾಮರಾಯ ಆಚಾರ್ಯ
Published on

ಕೋಟ: ಕೋಟೇಶ್ವರ ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಕುಂದಾಪುರ ಸ್ನಾತಕೋತ್ತರ ಅಧ್ಯಯನ ಕೇಂದ್ರ ಪ್ರಾಂಶುಪಾಲರಾಗಿ ಪ್ರೊ.ಕೆ.ರಾಮರಾಯ ಆಚಾರ್ಯ ಅ.28ರಂದು ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ, ಕಂಬದಕೋಣೆ ಸರ್ಕಾರಿ ಪದವಿ ಪೂರ್ವ ಕಾಲೇಜು ಸ್ಥಾಪಕ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net