ಮದ್ಯ ಮಾರಾಟ ನಿಷೇಧ

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯಲ್ಲಿ ಬಕ್ರೀದ್​ ಹಬ್ಬವನ್ನು ಶಾಂತಿ, ಸುವ್ಯವಸ್ಥೆಯಿಂದ ಆಚರಿಸುವ ನಿಟ್ಟಿನಲ್ಲಿ ಜೂ. 16ರಂದು ಮಧ್ಯರಾತ್ರಿಯಿಂದ ಜೂ. 18ರ ಬೆಳಗ್ಗೆ 6ರವರೆಗೆ ಜಿಲ್ಲೆಯಾದ್ಯಂತ ಮದ್ಯಪಾನ, ಮದ್ಯ ಮಾರಾಟ, ಮದ್ಯ ಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ. ಮದ್ಯಪಾನ, ಮದ್ಯ ಮಾರಾಟ, ಮದ್ಯ ಸಾಗಾಣಿಕೆ ನಿಷೇಧ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net