‘ವೈಲ್ಡ್ 2.0’

Wild life - 2
Published on

ಪ್ರಾಜೆಕ್ಟ್ ಟೈಗರ್‌ನ 50ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ರಾಜ್ಯ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿರುವ ‘ವೈಲ್ಡ್ 2.0’ ವನ್ಯಜೀವಿ ಸಪ್ತಾಹ ಕಾರ್ಯಕ್ರಮದಲ್ಲಿ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ನಿವೃತ್ತ ಐಎ್ಎಸ್ ಅಧಿಕಾರಿ ಎಂ.ಎನ್. ಜಯಕುಮಾರ್ ವನ್ಯಜೀವಿಗಳ ಛಾಯಾಚಿತ್ರಗಳನ್ನು ವೀಕ್ಷಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net