ಡಿ.ಕೆ. ಸುರೇಶ ವರ್ತನೆಗೆ ವ್ಯಾಪಕ ಖಂಡನೆ

4KWR2
Published on

ಕಾರವಾರ: ರಾಮನಗರದಲ್ಲಿ ಆಯೋಜನೆಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಸಂಸದ ಡಿ.ಕೆ.ಸುರೇಶ ವರ್ತನೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾದ್ಯಂತ ಮಂಗಳವಾರ ಪ್ರತಿಭಟನೆ ನಡೆಸಿತು.
ಡಿ.ಕೆ.ಸುರೇಶ ಅವರನ್ನು ಗೂಂಡಾ ಎಂದು ಕರೆದ ಬಿಜೆಪಿ ಕಾರ್ಯಕರ್ತರು ಅವರ ಪ್ರತಿಕೃತಿ ದಹಿಸಿದರು. ಘೋಷಣೆಗಳನ್ನು ಕೂಗಿದರು. ಡಿ.ಕೆ., ಅವರನ್ನು ಬಂಧಿಸುವಂತೆ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net