ಬೆಳಗಾವಿ: ಮತಾಂಯರ ನಿಷೇಧ ಕಾನೂನು ಹಿಂಪಡೆಯಲು ಮುಂದಾಗಿರುವ ಸರ್ಕಾರದ ನಿರ್ಧಾರ ಖಂಡಿಸಿ ಶನಿವಾರ ವಿಶ್ವ ಹಿಂದು ಪರಿಷತ್ತ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ ನಡೆಸಿದರು.
ಕೃಷ್ಣ ಭಟ್, ಯುವರಾಜ ಕದಂ, ಎನ್.ಬಸವರಟಜ್, ಧನಂಜಯ ಜಾಧವ ಇತರರಿದ್ದರು.