ಹಿರೇಗೌಡರ ಕಾಲೇಜು ಪಿಯು ಪರೀಕ್ಷೆಯಲ್ಲಿ ಉತ್ತಮ ಸಾಧನೆ

IMG-20250411-WA0020.jpg
Published on

ಹುಬ್ಬಳ್ಳಿ: ಇಲ್ಲಿಯ ಉಣಕಲ್ಲನಲ್ಲಿರುವ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಐ.ಜಿ. ಹಿರೇಗೌಡರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವೀತಿಯ ಪಿಯು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ತಸ್ಲಿಂ ನಾನಾಪುರಿ ಶೇ. 88.33, ಅಶ್ವಿನಿ ಭಜಂತ್ರಿ 77.66, ಅರ್ಪಿತಾ ಹಜೇರಿ 74.66 ಹಾಗೂ ಕೀರ್ತಿ ತೆಗ್ಗಿನಮನಿ ಶೇ. 70.16ರಷ್ಟು ಅಂಕಗಳನ್ನು ಪಡೆದು ಉತ್ತಮ ದರ್ಜೆಯಲ್ಲಿ ಪಾಸಾಗಿದ್ದಾರೆ.

ಕಲಾ ವಿಭಾಗದಲ್ಲಿ ಸಾವಿತ್ರಿ ಶೇ. 78.50ಅಂಕದೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಶ್ವೇತಾ ಕುಂದರಗಿ ಕನ್ನಡ ಭಾಷಾ ವಿಷಯದಲ್ಲಿ ಶೇ. 100ಅಂಕಗಳೊಂದಿಗೆ ವಿಶೇಷ ಸಾಧನೆ ಮಾಡಿದ್ದಾಳೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net