ಮಿರಿಯಾಣದಲ್ಲಿ ವಾಯುಮಾಲಿನ್ಯ ಮಂಡಳಿಯಿಂದ ಪಬ್ಲಿಕ್ ಹಿಯರಿಂಗ್ ಸೆ.26ರಂದು

Fouzia Tarranum new
Published on

ಚಿಂಚೋಳಿ: ತಾಲೂಕಿನ ಗಡಿ ಗ್ರಾಮವಾದ ಮಿರಿಯಾಣ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸೆಪ್ಟೆಂಬರ್ 26 ರಂದು ವಾಯುಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪಬ್ಲಿಕ್ ಹಿಯರಿಂಗ್ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಾರ್ವಜನಿಕರ ಸಭೆ ಆಯೋಜಿಸಲಾಗಿದೆ ಎಂದು ತಹಸಿಲ್ದಾರ್ ಸುಬ್ಬಣ್ಣ ಜಮಖಂಡಿ ತಿಳಿಸಿದರು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಲಿಖಿತ ಅರ್ಜಿಗಳನ್ನು ಸಲ್ಲಿಸುವ ಮೂಲಕ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net