363 ವಿದ್ಯಾರ್ಥಿಗಳು ಗೈರು

images
Published on

ಧಾರವಾಡ: ಜಿಲ್ಲೆಯಲ್ಲಿ ಗುರುವಾರ ನಡೆದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ- ೨ರ ಇಂಗ್ಲಿಷ್ ಪರೀಕ್ಷೆಗೆ ನೋಂದಾಯಿತ ೨,೩೬೧ ವಿದ್ಯಾರ್ಥಿಗಳ ಪೈಕಿ ೧,೯೯೮ ವಿದ್ಯಾರ್ಥಿಗಳು ಹಾಜರಾಗಿದ್ದರು. ೩೬೩ ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸುರೇಶ ಕೆ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net