ಜಂತ್ಲಿಶಿರೂರಲ್ಲಿ ಪೂರ್ಣ ಕುಂಭ ಮೆರವಣಿಗೆ

1MDG2 KUMBHOTSAVA
Published on

ಮುಂಡರಗಿ: ತಾಲೂಕಿನ ಜಂತ್ಲಿಶಿರೂರು ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ 30ನೇ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವ ನಿಮಿತ್ತ ಭಾನುವಾರ ವಾದ್ಯಮೇಳಗಳೊಂದಿಗೆ ಮಹಿಳೆಯರಿಂದ ಪೂರ್ಣ ಕುಂಭ ಮೆರವಣಿಗೆ ಜರುಗಿತು.

ಹಿರೇವಡ್ಡಟ್ಟಿಯ ಶ್ರೀ ವೀರೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರು ಷಟಸ್ಥಲ ಧ್ವಜಾರೋಹಣ ನೆರವೇರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net