ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಬ್ಲಾಕ್ ಅಧ್ಯಕ್ಷ ಅಮರನಾಥ್ ಗೌಡ ಬಪ್ಪಳಿಗೆ, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜ, ಪ್ರಮುಖರಾದ ಎಂ.ಎಸ್.ಮುಹಮ್ಮದ್, ಚಿತ್ತರಂಜನ್ ಶೆಟ್ಟಿ, ಉಷಾ ಅಂಚನ್, ಹೇಮನಾಥ ಶೆಟ್ಟಿ, ಸೂತ್ರಬೆಟ್ಟು ಜಗನ್ನಾಥ ರೈ, ರೋಶನ್ ರೈ ಬನ್ನೂರು, ಪೂರ್ಣೇಶ್ ಭಂಡಾರಿ, ಮೌರಿಸ್ ಮಸ್ಕರೇನಸ್, ರಾಮಣ್ಣ ಪಿಲಿಂಜ, ರಮಾನಾಥ ವಿಟ್ಲ, ಹರ್ಷದ್ ದರ್ಬೆ, ಅಶ್ರಫ್ ಬನ್ನೂರು ಇದ್ದರು.