ಆ.13ರಂದು ತ್ರೈಮಾಸಿಕ ಕೆಡಿಪಿ ಸಭೆ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆ

Minister-N.Cheluvarayaswamy
Published on

ಮಂಡ್ಯ: ಜಿಲ್ಲಾ ಪಂಚಾಯಿತಿಯ 2024-25ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಥಮ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಆ.13ರಂದು ಆಯೋಜಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ನಗರದ ಜಿಪಂ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಿಇಒ ಶೇಖ್ ತನ್ವೀರ್ ಆಸಿಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net