ತ್ರೈಮಾಸಿಕ ಕಾಮಗಾರಿ ಹಿನ್ನೆಲೆಯಲ್ಲಿ ಜು.20ರಂದು ಮಂಡ್ಯ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ

Power cut
ಸಾಂದರ್ಭಿಕ ಚಿತ್ರ
Published on

ಮಂಡ್ಯ: ತ್ರೈಮಾಸಿಕ ಕಾರ್ಯನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಜು.20ರಂದು ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಬಸರಾಳು ವಿದ್ಯುತ್ ವಿತರಣಾ ಕೇಂದ್ರದ ಬಸರಾಳು, ಶಿವಪುರ, ಬೇಬಿ, ಕಂಬದಹಳ್ಳಿ, ಬಿದರಕಟ್ಟೆ, ಮಾರಸಿಂಗನಹಳ್ಳಿ, ಅಂಕುಶಾಪುರ, ಬೆನ್ನಹಟ್ಟಿ, ಬೆನ್ನಹಟ್ಟಿ, ಶಾನಭೋಗನಹಳ್ಳಿ, ಬೊಮ್ಮನಹಳ್ಳಿ, ಮನುಗನಹಳ್ಳಿ, ಎಂ.ಹಟ್ನ, ಗಣಿಗ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಹಂಪಾಪುರ ವಿದ್ಯುತ್ ವಿತರಣಾ ಕೇಂದ್ರದ ಕೆರಗೋಡು, ದೊಡ್ಡಗರುಡನಹಳ್ಳಿ, ಬಿಳಿದೇಗಲು, ಮುದಗಂದೂರು, ಮಾರಗೌಡನಹಳ್ಳಿ, ಬಿ.ಹೊಸೂರು, ಹಂಪಾಪುರ, ಕಲ್ಮಂಟಿದೊಡ್ಡಿ, ಸೌದೇನಹಳ್ಳಿ, ಬೆಟ್ಟಹಳ್ಳಿ, ಬೀಚನಹಳ್ಳಿ, ಪುರದಕೊಪ್ಪಲು, ಎಂ.ಹೊನ್ನೇನಹಳ್ಳಿ, ಮನುಗನಹಳ್ಳಿ, ಚಿಕ್ಕಮಂಡ್ಯ ವಿದ್ಯುತ್ ವಿತರಣಾ ಕೇಂದ್ರದ ಶಂಕರಪುರ, ಜೈನರ ಬೀದಿ, ಬೀಡಿ ಕಾಲನಿ, ಜಬರ್ ವೃತ್ತ, ವಿನಾಯಕನಂದ ಬಡಾವಣೆ, ಗ್ರಾಮಾಂತರ ಪ್ರದೇಶಗಳಾದ ಗೋಪಾಲಪುರ, ಚಿಕ್ಕಮಂಡ್ಯ. ಸಾತನೂರು, ಕೊಮ್ಮೇರಹಳ್ಳಿ, ಹುಲಿವಾನ, ಕೆ.ಗೌಡಗೆರೆ, ಎಚ್.ಮಲ್ಲಿಗೆರೆ, ಎಸ್.ಐ.ಕೋಡಿಹಳ್ಳಿ, ಎಚ್.ಕೋಡಿಹಳ್ಳಿ, ಸಂಪಹಳ್ಳಿ, ಗೊರವಾಲೆ, ಬಿ.ಹೊಸಹಳ್ಳಿ, ಬೀರಗೌಡನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 9ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net