80 ದಾಟಿರುವ ಮಲ್ಲಿಕಾರ್ಜುನ ಖರ್ಗೆಗಾಗಿ ಯಾರು ದುಃಖಿಸುವವರೇ ಇಲ್ಲ: ಬಿಜೆಪಿ ವಂಗ್ಯ

Kharge
Published on

ಬೆಂಗಳೂರು: ದಲಿತ ವಿರೋಧಿ ಕಾಂಗ್ರೆಸ್​ (#CONgressAgainstDalits) ಎಂಬ ಹ್ಯಾಷ್ ಟ್ಯಾಗ್ ಅಡಿ ಸರಣಿ ಕೂ ಮಾಡುವ ಮೂಲಕ ಕಾಂಗ್ರೆಸ್​ ಪಕ್ಷವನ್ನು ರಾಜ್ಯ ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.

ಸಿದ್ದರಾಮಯ್ಯ, ಡಿಕೆಶಿ ಆದಿಯಾಗಿ ಕಾಂಗ್ರೆಸ್‌ ನಾಯಕರೆಲ್ಲರೂ 75ರ ಈ ಇಳಿ ಹರೆಯದಲ್ಲೂ ಸೋನಿಯಾ #ED ವಿಚಾರಣೆಯ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಮರುಕಪಟ್ಟರು. ದುರಂತ ನಾಯಕ ಖರ್ಗೆ 80 ವರ್ಷ ದಾಟಿದ್ದಾರೆ. ಅವರ ಬಗ್ಗೆ ದುಃಖಿಸುವವರೇ ಇಲ್ಲ! ದಲಿತ ಎಂಬ ಕಾರಣಕ್ಕಾಗಿ ಇಷ್ಟೊಂದು ನಿಕೃಷ್ಟವೇ?

Koo App
ಸಿದ್ದರಾಮಯ್ಯ, ಡಿಕೆಶಿ ಆದಿಯಾಗಿ ಕಾಂಗ್ರೆಸ್‌ ನಾಯಕರೆಲ್ಲರೂ 75 ರ ಈ ಇಳಿ ಹರೆಯದಲ್ಲೂ ಸೋನಿಯಾ #ED ವಿಚಾರಣೆಯ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಮರುಕ ಪಟ್ಟರು. ದುರಂತ ನಾಯಕ ಖರ್ಗೆ 80 ವರ್ಷ ದಾಟಿದ್ದಾರೆ, ದುಃಖಿಸುವವರೇ ಇಲ್ಲ! ದಲಿತ ಎಂಬ ಕಾರಣಕ್ಕಾಗಿ ಇಷ್ಟೊಂದು ನಿಕೃಷ್ಟವೇ? #CONgressAgainstDalits-BJP KARNATAKA (@BJP4Karnataka)5 Aug 2022

ನಕಲಿ ಗಾಂಧಿಗಳು ತನಿಖಾ ಸಂಸ್ಥೆಯ ಎದುರು ವಿಚಾರಣೆಗೆ ಹಾಜರಾದಾಗ ಕಾಂಗ್ರೆಸ್‌ ಪಕ್ಷ ಆಕಾಶ ಭೂಮಿ ಒಂದಾಗುವಂತೆ ಪ್ರತಿಭಟಿಸಿತು. ಆದರೆ ಈಗ ದಲಿತ ನಾಯಕ, ಕಾಂಗ್ರೆಸ್‌ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಜಾರಿ ನಿರ್ದೇಶನಾಲಯದ ಎದುರು ಕುಳಿತಾಗ ಕಾಂಗ್ರೆಸ್‌ ದಿವ್ಯ ಮೌನ ಅನುಸರಿಸುತ್ತಿದೆ. ಏಕೆ ಈ ದ್ವಂದ್ವ ನೀತಿ?

Koo App
ನಕಲಿ ಗಾಂಧಿಗಳು ತನಿಖಾ ಸಂಸ್ಥೆಯ ಎದುರು ವಿಚಾರಣೆಗೆ ಹಾಜರಾದಾಗ ಕಾಂಗ್ರೆಸ್‌ ಪಕ್ಷ ಆಕಾಶ ಭೂಮಿ ಒಂದಾಗುವಂತೆ ಪ್ರತಿಭಟಿಸಿತು. ಆದರೆ ಈಗ ದಲಿತ ನಾಯಕ, ಕಾಂಗ್ರೆಸ್‌ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಜಾರಿ ನಿರ್ದೇಶನಾಲಯದ ಎದುರು ಕುಳಿತಾಗ ಕಾಂಗ್ರೆಸ್‌ ದಿವ್ಯ ಮೌನ ಅನುಸರಿಸುತ್ತಿದೆ. ಏಕೆ ಈ ದ್ವಂದ್ವ ನೀತಿ? #CONgressAgainstDalits-BJP KARNATAKA (@BJP4Karnataka)5 Aug 2022

ಸೋನಿಯಾ ಗಾಂಧಿ ಅವರನ್ನು #ED ವಿಚಾರಣೆ ನಡೆಸುವ ಕಾರಣದಿಂದ ಮಲ್ಲಿಕಾರ್ಜುನ ಖರ್ಗೆ ತಮ್ಮ 80 ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿಲ್ಲ. ನಕಲಿ ಗಾಂಧಿ ಕುಟುಂಬಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡುತ್ತಿರುವ ದಲಿತ ನಾಯಕ ಖರ್ಗೆ ಅವರನ್ನು ತನಿಖೆ ನಡೆಸುತ್ತಿರುವಾಗ ಕಾಂಗ್ರೆಸ್‌ ಪಕ್ಷ ಮೌನವಾಗಿದೆ. ಏಕೆ ಈ ತಾರತಮ್ಯ? ಎಂದು ಪ್ರಶ್ನಿಸುವ ಮೂಲಕ ಬಿಜೆಪಿ, ಕಾಂಗ್ರೆಸ್​ ಅನ್ನು ಟೀಕಿಸಿದೆ.

Koo App
ಸೋನಿಯಾ ಗಾಂಧಿ ಅವರನ್ನು #ED ವಿಚಾರಣೆ ನಡೆಸುವ ಕಾರಣದಿಂದ ಮಲ್ಲಿಕಾರ್ಜುನ ಖರ್ಗೆ ತಮ್ಮ 80 ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿಲ್ಲ. ನಕಲಿ ಗಾಂಧಿ ಕುಟುಂಬಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡುತ್ತಿರುವ ದಲಿತ ನಾಯಕ ಖರ್ಗೆ ಅವರನ್ನು ತನಿಖೆ ನಡೆಸುತ್ತಿರುವಾಗ ಕಾಂಗ್ರೆಸ್‌ ಪಕ್ಷ ಮೌನವಾಗಿದೆ. ಏಕೆ ಈ ತಾರತಮ್ಯ? #CONgressAgainstDalits-BJP KARNATAKA (@BJP4Karnataka)5 Aug 2022
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net