ಹುಬ್ಬಳ್ಳಿ: ತೆಲಂಗಾಣ ರಾಜ್ಯದ ಭುವನಗಿರಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಅಲೈರ್ ವಿಧಾನಸಭೆ ಕ್ಷೇತ್ರಕ್ಕೆ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್. ಕೆ. ಪಾಟೀಲರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ..ಎಐಸಿಸಿ ತೆಲಂಗಾಣ ಉಸ್ತುವಾರಿ ಮಣಿಕ್ರಾವ್ ಠಾಕರೆ ಈ ನೇಮಕ ಮಾಡಿದ್ದಾರೆ.