ರಾಮಜೋಗಿಹಳ್ಳಿಗೆ ರಾಧಾ ನಾಯಕಿ

Radha
Published on

ಚಳ್ಳಕೆರೆ: ತಾಲೂಕಿನ ರಾಮಜೋಗಿಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ರಾಧಾ ಉಮಾಕಾಂತರೆಡ್ಡಿ, ಉಪಾಧ್ಯಕ್ಷರಾಗಿ ಸುಧಾ ಚಂದ್ರಪ್ಪ ಅವಿರೋಧ ಆಯ್ಕೆ ಆಗಿದ್ದಾರೆ ಎಂದು ಚುನಾವಣಾಧಿಕಾರಿ, ಸಿಡಿಪಿಒ ಸಿ.ಹರಿಪ್ರಸಾದ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net