

ಹೆಬ್ರಿ: ಕೆಳಮಠ ಕಬ್ಬಿನಾಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸದಸ್ಯರಾಗಿ ಕೆ.ನಾರಾಯಣ ಭಟ್, ಚಂದ್ರಶೇಖರ ಬಾಯಾರಿ, ಯೋಗೇಂದ್ರ ಹೆಬ್ಬಾರ್, ಸದಾಶಿವ ಶೆಟ್ಟಿ, ಜಗದೀಶ ಪೂಜಾರಿ, ಶೇಖರ್ ಗೌಡ, ರೇಣುಕಾ ಶೆಟ್ಟಿಗಾರ್, ಗಾಯತ್ರಿ ಮಡಿವಾಳ ಆಯ್ಕೆಯಾದರು.