ಅಧ್ಯಕ್ಷರಾಗಿ ರಾಘವೇಂದ್ರ ಕುಲಾಲ್ ಆಯ್ಕೆ

raghavendra
ರಾಘವೇಂದ್ರ ಕುಲಾಲ್
Published on

ಕೊಕ್ಕರ್ಣೆ: ನಾಲ್ಕೂರು ಸರ್ಕಾರಿ ಪ್ರೌಢಶಾಲೆಯ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ಕುಲಾಲ್ ಆಯ್ಕೆಯಾಗಿದ್ದಾರೆ. ಸಂಘಟನಾ ಕಾರ್ಯದರ್ಶಿಯಾಗಿ ಅವಿನಾಶ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕೃಷ್ಣ ನಾಯ್ಕ ಕೆ., ಉಪಾಧ್ಯಕ್ಷರಾಗಿ ಶಶಿಧರ ಶೆಟ್ಟಿಗಾರ್, ಸತ್ಯೇಶ ಉಡುಪ, ಕ್ರೀಡಾ ಕಾರ್ಯದರ್ಶಿ ರಾಮಕೃಷ್ಣ ಕಾಮತ್, ಅನಿಲ, ಸಾಂಸ್ಕೃತಿಕ ಕಾರ್ಯದರ್ಶಿ ರಾಜೇಶ ಕುಲಾಲ್, ಸಂಪತ್, ಜತೆ ಕಾರ್ಯದರ್ಶಿ ಗಣೇಶ ನಾಯ್ಕ ಮಿಯಾರು, ಕೋಶಾಧಿಕಾರಿಯಾಗಿ ಅವಿನಾಶ್ ರಾವ್ ಬಾಳೆಗುಂಡಿ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net