ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ

rahul gandi pic
Published on

ತುಮಕೂರು: ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು.

ಶಿವಕುಮಾರ ಶ್ರೀಗಳ ಗದ್ದುಗೆಗೆ ಭೇಟಿ ನೀಡಿ ಧ್ಯಾನಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಈಶ್ವರಖಂಡ್ರೆ, ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ನಾಯಕರ ದಂಡೇ ಇತ್ತು.

ನಂತರ ಸಿದ್ದಲಿಂಗ ಶ್ರೀಗಳ ಜೊತೆ ಚರ್ಚೆ ನಡೆಸಿ, ಮಠದಲ್ಲಿ ಪ್ರತಿದಿನ ನಡೆಯುವ ಸಾಮೂಹಿಕ ಪ್ರಾರ್ಥನೆಯಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net