ಸಾರಿಗೆ ಬಸ್ ಡಿಕ್ಕಿ: ವೃದ್ಧ ಸಾವು

bus accident ai
{"remix_data":[],"remix_entry_point":"challenges","source_tags":["picsart"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"remove":1,"transform":1},"is_sticker":false,"edited_since_last_sticker_save":true,"containsFTESticker":false}
Published on

ರಾಯಚೂರು: ರಾಯಚೂರು : ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೃದ್ಧನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ವೈಟಿಪಿಎಸ್ ಬಳಿ ಮಂಗಳವಾರ ಮುಂಜಾನೆ ನಡೆದಿದೆ.

ಘಟನೆಯಲ್ಲಿ ಹೆಗಸನಹಳ್ಳಿ ಗ್ರಾಮದ ನಾಗಪ್ಪ(65) ಮೃತಪಟ್ಟಿದ್ದು, ಮುಂಜಾನೆ 5 ಗಂಟೆ ಸುಮಾರಿಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ದಾಂಡೇಲಿಯಿಂದ ಶಕ್ತಿನಗರಕ್ಕೆ ಹೊರಟಿದ್ದ ವಾಯುವ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net