ಪರಸ್ಥಿತಿ ಕೈ ಮೀರುತ್ತಿದ್ದಂತೆ ಯರಗೇರಾ ಪೊಲೀಸರು ವಶಕ್ಕೆ ಪಡೆದು ಪರಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದ್ದರು. ಕಂದಾಯ ಇಲಾಖೆ ದಾಖಲೆಯಂತೆ ಸರ್ವೆ ನಂಬರನಲ್ಲಿ ಸರ್ಕಾರವೆಂದು ನಮೂದಾಗಿರುವದರಿಂದ ರೈತರಿಗೆ ನೋಟಿಸ್ ನೀಡಲು ಬರುವದಿಲ್ಲ ಎಂದು ಅಧಿಕಾರಿಗಳು ಹೇಳಿದ್ದರಿಂದ ರೈತರು ಆಕ್ಷೇಪ ವ್ಯಕ್ತಪಡಿಸಿದರು.